1 ಅರಸುಗಳು 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಅಹೀಯನು, ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು, ಅದನ್ನು ಹರಿದು ಹನ್ನೆರಡು ತುಂಡುಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಅದನ್ನು ಹರಿದು ಹನ್ನೆರಡು ತುಂಡುಮಾಡಿ ಯಾರೊಬ್ಬಾಮನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಹೀಯನು ತನ್ನ ಹೊಸ ಅಂಗಿಯನ್ನು ತೆಗೆದು, ಅದನ್ನು ಹನ್ನೆರಡು ತುಂಡುಗಳನ್ನಾಗಿ ಹರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಅಹೀಯನು ತನ್ನ ಮೇಲೆ ಇರುವ ಹೊಸ ಕಂಬಳಿಯನ್ನು ತೆಗೆದುಕೊಂಡು ಅದನ್ನು ಹನ್ನೆರಡು ತುಂಡುಗಳಾಗಿ ಹರಿದು, ಅಧ್ಯಾಯವನ್ನು ನೋಡಿ |