Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವನು ಜೆರುಸಲೇಮಿನಲ್ಲಿದ್ದುಕೊಂಡು, ಎಲ್ಲಾ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿ, ನಿಧನನಾಗಿ, ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನು ಯೆರೂಸಲೇವಿುನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಆಳಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಸಮಸ್ತ ಇಸ್ರೇಲನ್ನು ಸೊಲೊಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:42
4 ತಿಳಿವುಗಳ ಹೋಲಿಕೆ  

ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.


ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.


ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು