1 ಅರಸುಗಳು 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣಮನಸ್ಸಿನಿಂದ ಸರ್ವೇಶ್ವರನನ್ನು ಸೇವೆಮಾಡಿದಂತೆ ಅವನು ಸೇವೆಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |