1 ಅರಸುಗಳು 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಪ್ರಕಾರ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಪ್ರಕಾರವಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಸುಡುವದಕ್ಕೂ ಯಜ್ಞವರ್ಪಿಸುವದಕ್ಕೂ ಅನುಕೂಲಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು, ಬಲಿಗಳನ್ನು ಅರ್ಪಿಸುವ ತನ್ನ ಅನ್ಯಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |