1 ಅರಸುಗಳು 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರ ಮಾಡು ಎಂದು ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಈ ಕಿರಿಬೆರಳು ದಪ್ಪ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜನ ಸ್ನೇಹಿತರಾದ ಯುವಕರು, “ಆ ಜನರು ನಿನ್ನ ಬಳಿಗೆ ಬಂದು, ‘ನಿನ್ನ ತಂದೆಯು ಬಲಾತ್ಕರಿಸಿ ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಿಸಿದನು. ಈಗ ನಮ್ಮ ಕೆಲಸವನ್ನು ಸುಲಭಗೊಳಿಸು’ ಎಂದು ಹೇಳಿದರು. ಆದ್ದರಿಂದ ನೀನು ಜಂಬದಿಂದ ಅವರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ಪೂರ್ಣದೇಹಕ್ಕಿಂತ ಶಕ್ತಿಯುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು. ಅಧ್ಯಾಯವನ್ನು ನೋಡಿ |