Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸ ಸೊಲೊಮೋನನಿಂದ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನನ್ನು ಕರೆಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಕರಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:2
4 ತಿಳಿವುಗಳ ಹೋಲಿಕೆ  

ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.


ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು