1 ಅರಸುಗಳು 12:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿ |