1 ಅರಸುಗಳು 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿ, ಎಲ್ಲಾ ಇಸ್ರಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲ್ಯರೊಡನೆ ರೆಹಬ್ಬಾಮನ ಬಳಿಗೆ ಹೋಗಿ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲಿನ ಜನರೆಲ್ಲರೂ ರೆಹಬ್ಬಾಮನನ್ನು ರಾಜನನ್ನಾಗಿ ಮಾಡಲು ಶೆಕೆಮಿಗೆ ಹೋದರು. ರೆಹಬ್ಬಾಮನೂ ರಾಜನಾಗಲು ಶೆಕೆಮಿಗೆ ಹೋದನು. ಜನರು ರೆಹಬ್ಬಾಮನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |