1 ಅರಸುಗಳು 12:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ ಲೇವಿಯರಲ್ಲದ ಕನಿಷ್ಠ ಜನರನ್ನೂ ಯಾಜಕರನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿ |