Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು. ಜನರು ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಈಗ ಹೋಗಿ ಮೂರು ದಿನಗಳಾದ ನಂತರ ತಿರಿಗಿ ಬನ್ನಿರಿ ಎಂದು ಉತ್ತರಕೊಟ್ಟನು; ಜನರು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರೆಹಬ್ಬಾಮನು, “ಮೂರು ದಿನಗಳಾದ ಮೇಲೆ ನನ್ನ ಬಳಿಗೆ ಹಿಂದಿರುಗಿ ಬನ್ನಿ. ನಾನು ನಿಮಗೆ ಉತ್ತರವನ್ನು ಹೇಳುತ್ತೇನೆ” ಎಂದನು. ಆದ್ದರಿಂದ ಜನರು ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಅವರಿಗೆ, “ನೀವು ಹೋಗಿ ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:5
2 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.


ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು