1 ಅರಸುಗಳು 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ಅಧ್ಯಾಯವನ್ನು ನೋಡಿ |