1 ಅರಸುಗಳು 13:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಅಧ್ಯಾಯವನ್ನು ನೋಡಿ |