Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತನ್ನ ಊರಿಗೆ ತೆಗೆದುಕೊಂಡು ಬಂದು, ತನ್ನ ಸ್ಮಶಾನ ಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ,” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತನ್ನ ಊರಿಗೆ ತೆಗೆದುಕೊಂಡು ಬಂದು ತನ್ನ ಶ್ಮಶಾನಭೂವಿುಯಲ್ಲಿ ಅದನ್ನು ಸಮಾಧಿ ಮಾಡಿದನು. ಅವರು - ಅಯ್ಯೋ, ನನ್ನ ಸಹೋದರನೇ, ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:30
5 ತಿಳಿವುಗಳ ಹೋಲಿಕೆ  

ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.


ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,


ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು