Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ಆ ದೈವಭಕ್ತನ ಶವ ಇರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅನಂತರ ಅವನು ತನ್ನ ಮಕ್ಕಳಿಗೆ - ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗೆ ಪ್ರವಾದಿಯು ಆ ದೇಹವನ್ನು ಸಮಾಧಿ ಮಾಡಿದನು. ನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ, ನನ್ನನ್ನು ಅದೇ ಸ್ಮಶಾನದಲ್ಲಿ ಸಮಾಧಿಮಾಡಿ. ಅವನ ಪಕ್ಕದಲ್ಲೇ ನನ್ನ ಮೂಳೆಗಳನ್ನೂ ಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ವೃದ್ಧ ಪ್ರವಾದಿಯು ಅವನನ್ನು ಹೂಳಿಟ್ಟ ತರುವಾಯ, ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ದೇವರ ಮನುಷ್ಯನನ್ನು ಹೂಳಿಟ್ಟ ಸಮಾಧಿಯಲ್ಲಿ ನನ್ನನ್ನು ಹೂಳಿಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:31
6 ತಿಳಿವುಗಳ ಹೋಲಿಕೆ  

ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು