1 ಅರಸುಗಳು 14:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು. ಅಧ್ಯಾಯವನ್ನು ನೋಡಿ |