Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಸಮಾಧಿಮಾಡಿದರು. ಅವನ ತಾಯಿ ಅಮ್ಮೋನಿಯಳಾದ ನಯಮಾ. ಅವನ ಮಗ ಅಬಿಯಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:31
12 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.


ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.


ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;


ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.


ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.


ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.


ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.


ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು