Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವದಾಸ ದೇವದಾಸಿಯರನ್ನು ದೇಶದಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:12
14 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.


ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.


ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು