1 ಅರಸುಗಳು 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ, ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಸರ್ವೇಶ್ವರನ ಆಲಯದಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇದಲ್ಲದೆ ತಾನು ಮತ್ತು ತನ್ನ ತಂದೆಯು ಮೀಸಲಾಗಿಟ್ಟಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತಂದನು. ಅಧ್ಯಾಯವನ್ನು ನೋಡಿ |