1 ಅರಸುಗಳು 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವನಿಗೂ ಇಸ್ರಯೇಲರ ಅರಸ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿ |