Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಎರಡನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಸನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ, ಯಾರೊಬ್ಬಾಮನ ಮಗನಾದ ನಾದಾಬನು ಇಸ್ರೇಲಿನ ರಾಜನಾದನು. ನಾದಾಬನು ಇಸ್ರೇಲನ್ನು ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:25
5 ತಿಳಿವುಗಳ ಹೋಲಿಕೆ  

ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.


ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು