Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:30
6 ತಿಳಿವುಗಳ ಹೋಲಿಕೆ  

ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು