1 ಅರಸುಗಳು 16:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇವನು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನೂ ಆಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು. ಅಧ್ಯಾಯವನ್ನು ನೋಡಿ |