1 ಅರಸುಗಳು 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನ್ನ ಮನೆಗೂ ಆಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು. ಅಧ್ಯಾಯವನ್ನು ನೋಡಿ |