Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಬಾಳ್‍ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿ ಕಟ್ಟಿಸಿ ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:32
5 ತಿಳಿವುಗಳ ಹೋಲಿಕೆ  

ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.


ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.


ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು