1 ಅರಸುಗಳು 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಾಷನ ಉಳಿದ ಚರಿತ್ರೆ ಹಾಗು ಅವನ ಪರಾಕ್ರಮ ಸಾಧನೆಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜ ಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಾಷನು ಮಾಡಿದ ಎಲ್ಲ ಕಾರ್ಯಗಳ ಬಗ್ಗೆ ಮತ್ತು ಅವನ ಮಹಾಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬಾಷನ ಇತರ ಕಾರ್ಯಗಳೂ, ಅವನು ಮಾಡಿದ್ದೂ, ಅವನ ಪರಾಕ್ರಮವೂ ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |