Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ತಾಯಿಗೆ ಒಪ್ಪಿಸಿ - ಇಗೋ, ನೋಡು; ನಿನ್ನ ಮಗನು ಜೀವಿಸುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎಲೀಯನು ಆ ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:23
7 ತಿಳಿವುಗಳ ಹೋಲಿಕೆ  

ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.


ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.


ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.


ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು