1 ಅರಸುಗಳು 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8-9 ಆಗ ಯೆಹೋವನು ಅವನಿಗೆ - ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಂತರ ಯೆಹೋವನು ಎಲೀಯನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |