1 ಅರಸುಗಳು 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎಲೀಯನು, “ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ. ಅಧ್ಯಾಯವನ್ನು ನೋಡಿ |