Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:25
4 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.


ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು.


ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು