1 ಅರಸುಗಳು 18:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು. ಅಧ್ಯಾಯವನ್ನು ನೋಡಿ |