1 ಅರಸುಗಳು 18:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿ |