1 ಅರಸುಗಳು 18:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವರು ತೆಗೆದುಕೊಂಡು ಬರಲು ಇನ್ನೊಂದು ಸಾರಿ ತನ್ನಿರಿ ಎಂದು ಹೇಳಿದನು. ತಿರಿಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು. ಅಧ್ಯಾಯವನ್ನು ನೋಡಿ |