Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನೀರು ವೇದಿಯ ಸುತ್ತಲೂ ಹರಿಯಿತು. ಇದಲ್ಲದೆ, ಅವನು ಕಾಲುವೆಯನ್ನೂ ನೀರಿನಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀರು ವೇದಿಯ ಸುತ್ತಲೂ ಹರಿಯಿತು; ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಜ್ಞವೇದಿಕೆಯಿಂದ ಹರಿದ ನೀರೆಲ್ಲ ಹಳ್ಳವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:35
4 ತಿಳಿವುಗಳ ಹೋಲಿಕೆ  

ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.


ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು