1 ಅರಸುಗಳು 18:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅನಂತರ ಅವನು ಅಹಾಬನಿಗೆ - ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೋ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು. ಅಧ್ಯಾಯವನ್ನು ನೋಡಿ |