1 ಅರಸುಗಳು 18:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಏಳನೆಯ ಸಾರಿ ಸೇವಕನು - ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ - ನೀನು ಹೋಗಿ ಅಹಾಬನಿಗೆ - ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು ಎಂದು ಹೇಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, “ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದೆನು. ಆ ಮೋಡವು ಸಮುದ್ರದಿಂದ ಬರುತ್ತಿದೆ” ಎಂದನು. ಎಲೀಯನು ಸೇವಕನಿಗೆ, “ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟುಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿ |