1 ಅರಸುಗಳು 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು. ಅಧ್ಯಾಯವನ್ನು ನೋಡಿ |