1 ಅರಸುಗಳು 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿ |