1 ಅರಸುಗಳು 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆ ಅವನನ್ನು, “ನೀನು ಸಮಾಧಾನದಿಂದ ಬಂದಿರುತ್ತೀಯೋ?” ಎಂದು ಕೇಳಿದಳು. ಅವನು, “ಹೌದು, ಸಮಾಧಾನದಿಂದ ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು - ನೀನು ಸಮಾಧಾನದಿಂದ ಬಂದಿರುತ್ತೀಯೋ ಎಂದು ಕೇಳಲು ಅವನು - ಹೌದು, ಸಮಾಧಾನದಿಂದ ಬಂದೆನು ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಸಮಯದಲ್ಲಿ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಹತ್ತಿರಕ್ಕೆ ಹೋದನು. ಬತ್ಷೆಬೆಳು, “ನೀನು ಸಮಾಧಾನದಿಂದ ಬಂದೆಯಾ?” ಎಂದು ಅವನನ್ನು ಕೇಳಿದಳು. ಅದೋನೀಯನು, “ಹೌದು, ಇದು ಸಮಾಧಾನದ ಭೇಟಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. ಅದಕ್ಕೆ ಅವನು, “ಸಮಾಧಾನವೇ,” ಎಂದನು. ಅಧ್ಯಾಯವನ್ನು ನೋಡಿ |