1 ಅರಸುಗಳು 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಬತ್ಷೆಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬತ್ಷೆಬೆ, “ಒಳ್ಳೇದು, ನಾನು ನಿನ್ನ ಪರವಾಗಿ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬತ್ಷೆಬೆಯು - ಒಳ್ಳೇದು, ನಾನು ನಿನಗೋಸ್ಕರ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಬತ್ಷೆಬೆಳು, “ಒಳ್ಳೆಯದು, ನಾನು ನಿನಗಾಗಿ ರಾಜನೊಂದಿಗೆ ಮಾತನಾಡುತ್ತೇನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು. ಅಧ್ಯಾಯವನ್ನು ನೋಡಿ |