1 ಅರಸುಗಳು 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಈಹೊತ್ತು ನಿನ್ನನ್ನು ಕೊಲ್ಲಿಸುವದಿಲ್ಲ ಎಂದು ಹೇಳಿ ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತಳ್ಳಿಬಿಟ್ಟನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸೊಲೊಮೋನನು ಎಬ್ಯಾತಾರನಿಗೆ, “ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ಯಾತಾರನು ಏಲಿಯ ಗೋತ್ರದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿ |