Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಮರುಭೂಮಿಯಲ್ಲಿ ಇದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದ್ದರಿಂದ ಯೆಹೋಯಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:34
8 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,


ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.


ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,


ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.


ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.


ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.


ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು