Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದ ಲಭಿಸಲಿ! ದಾವೀದನ ಸಿಂಹಾಸನ ಸರ್ವೇಶ್ವರನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ; ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:45
9 ತಿಳಿವುಗಳ ಹೋಲಿಕೆ  

ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.


ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು