1 ಅರಸುಗಳು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನಿಗೇನು ಮಾಡಬೇಕೆಂಬದು ಬುದ್ಧಿವಂತನಾದ ನಿನಗೆ ಗೊತ್ತುಂಟಲ್ಲಾ; ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು. ಅಧ್ಯಾಯವನ್ನು ನೋಡಿ |