1 ಅರಸುಗಳು 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿ |