1 ಅರಸುಗಳು 20:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು. ಅಧ್ಯಾಯವನ್ನು ನೋಡಿ |