Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೊದಲು ಹೊರಟು ಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆಯೇ ಇಸ್ರಯೇಲ್ ಸೈನ್ಯದವರೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೊದಲಾಗಿ ಹೊರಟುಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್‍ಸೈನ್ಯದವರೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿದ್ದ ಯುವಕರು ಆಕ್ರಮಣದ ಮಂಚೂಣಿಯಲ್ಲಿದ್ದು, ಇಸ್ರೇಲಿನ ಸೇನೆಯು ಅವರನ್ನು ಹಿಂಬಾಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:19
4 ತಿಳಿವುಗಳ ಹೋಲಿಕೆ  

ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.


ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.


ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು