1 ಅರಸುಗಳು 20:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ಎರಡು ಸೈನ್ಯಗಳೂ ಏಳುದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು; ಏಳನೆಯ ದಿನದಲ್ಲಿ ಯುದ್ಧಪ್ರಾರಂಭವಾಯಿತು. ಇಸ್ರಯೇಲರು ಆ ಒಂದೇ ದಿನದಲ್ಲಿ ಸಿರಿಯಾದವರ ಒಂದು ಲಕ್ಷಮಂದಿ ಕಾಲಾಳುಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ಎರಡು ಸೈನ್ಯಗಳೂ ಏಳು ದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲ್ಯರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು. ಅಧ್ಯಾಯವನ್ನು ನೋಡಿ |