1 ಅರಸುಗಳು 20:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅನಂತರ ಆ ಪ್ರವಾದಿ ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡೆ,” ಎಂದು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ - ನನ್ನನ್ನು ಹೊಡಿ ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು. ಈ ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು. ಅಧ್ಯಾಯವನ್ನು ನೋಡಿ |