1 ಅರಸುಗಳು 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನ ಊರಿನ ಹಿರಿಯರೂ ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಜ್ರೇಲಿನ ಹಿರಿಯರು ಮತ್ತು ಪ್ರಮುಖರಾದ ಜನರು ಆ ಆಜ್ಞೆಗನುಸಾರವಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು. ಅಧ್ಯಾಯವನ್ನು ನೋಡಿ |