Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಉಪವಾಸವನ್ನು ಪ್ರಕಟಿಸಿ ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ಆ ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:12
3 ತಿಳಿವುಗಳ ಹೋಲಿಕೆ  

ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು